6 ಆ ಮೇಲೆ ದೇವದೂತನು ನನಗೆ, [m]“ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ [n]ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.
7
8 [q]ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು. 9 ಆದರೆ [r]ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, [s]ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು. 10 ಇದಲ್ಲದೆ ಅವನು ನನಗೆ ಈ ಪುಸ್ತಕದಲ್ಲಿರುವ [t]“ಪ್ರವಾದನಾ ವಾಕ್ಯಗಳಿಗೆ ಮುದ್ರೆಹಾಕಬೇಡ. ಏಕೆಂದರೆ ಇವು ನೆರವೇರುವ ಕಾಲವು ಸಮೀಪವಾಗಿದೆ. 11 [u]ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.”
12
14 [aa]
16
17 ಆತ್ಮನು ಮತ್ತು [jj]ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, [kk]ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.
18 ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, [ll]ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು. 19 ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ [mm]ಪರಿಶುದ್ಧ ಪಟ್ಟಣದಲ್ಲಿಯೂ [nn]ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.
20 ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು,
21 ಕರ್ತನಾದ ಯೇಸುವಿನ ಕೃಪೆಯು [qq]ಎಲ್ಲರೊಂದಿಗೆ ಇರಲಿ. ಆಮೆನ್!
-
a 22:1 ಯೆಹೆ. 47:1-12; ಜೆಕ. 14:8:
b 22:2 ಯೆಹೆ. 47:12:
c 22:2 ಆದಿ 2:9; ಪ್ರಕ 22:14, 19; 2:7:
d 22:2 ಅಥವಾ, ಹನ್ನೆರಡು ಸಾರಿ ಬಿಡುತ್ತವೆ; ಯೆಹೆ. 47:12:
e 22:2 ಪ್ರಕ 21:24:
f 22:3 ಯೆಹೆ. 14:11; ಆದಿ 3:17:
g 22:3 ಯೆಹೆ. 48:35; ಪ್ರಕ 21:3, 23:
h 22:3 ಪ್ರಕ 7:15:
i 22:4 ಮತ್ತಾ 5:8; 1 ಕೊರಿ 13:12; 1 ಯೋಹಾ 3:2:
j 22:4 ಪ್ರಕ 3:12; 7:3; 14:1:
k 22:5 ಕೀರ್ತ 36:9; ಪ್ರಕ 21:11, 23-25:
l 22:5 ದಾನಿ. 7:18, 27; ರೋಮಾ. 5:17; 2 ತಿಮೊ. 2:12; ಪ್ರಕ 20:4:
m 22:6 ಪ್ರಕ 21:5
n 22:6 ಪ್ರಕ 1:1:
o 22:7 ಪ್ರಕ 3:11; 22:12, 20:
p 22:7 ಪ್ರಕ 1:3.
q 22:8 ಪ್ರಕ 1:1; 4:9:
r 22:9 ಪ್ರಕ 9:10
s 22:9 ಪ್ರಕ 1:3:
t 22:10 ಮೂಲ: ವಾಕ್ಯಗಳನ್ನು ಗುಪ್ತವಾಗಿಡಬೇಡ.
u 22:11 ಯೆಹೆ. 3 27; ದಾನಿ. 12:10; 2 ತಿಮೊ. 3:13:
v 22:12 ಮತ್ತಾ 16:27; ರೋಮಾ. 2:6; 14 12; ಇಬ್ರಿ. 9:27:
w 22:12 ಯೆಶಾ 40. 10; 62:11:
x 22:13 ಪ್ರಕ 1:8:
y 22:13 ಪ್ರಕ 1:17; 1:4:
z 22:13 ಪ್ರಕ 21:6:
aa 22:14 ಪ್ರಕ 7:14
bb 22:14 ಪ್ರಕ 22:2, 19:
cc 22:14 ಕೀರ್ತ 118:20; ಪ್ರಕ 21:27:
dd 22:15 ಮತ್ತಾ 8:12; ಗಲಾ. 5:19-21; ಪ್ರಕ 21:8:
ee 22:16 ಪ್ರಕ 1:4:
ff 22:16 ಪ್ರಕ 1:1:
gg 22:16 ಪ್ರಕ 5:5:
hh 22:16 2 ಸಮು 7:12-16; ಯೆಶಾ 11:1; ರೋಮಾ. 1:3:
ii 22:16 ಅರಣ್ಯ 24:17; ಯೆಶಾ 60. 3; ಮತ್ತಾ 2:2; ಪ್ರಕ 2:28:
jj 22:17 ಪ್ರಕ 21:2, 9:
kk 22:17 ಯೆಶಾ 55:1; ಯೋಹಾ 7:37; ಪ್ರಕ 21:6:
ll 22:18 ಧರ್ಮೋ 4:2; 12:32; ಜ್ಞಾ. 30. 6:
mm 22:19 ಪ್ರಕ 21:2:
nn 22:19 ಪ್ರಕ 22:2, 14:
oo 22:20 ಪ್ರಕ 22:7,12:
pp 22:20 2 ತಿಮೊ. 4:8:
qq 22:21 ಕೆಲವು ಪ್ರತಿಗಳಲ್ಲಿ ದೇವಜನರೆಲ್ಲರೊಂದಿಗೆ ಇರಲಿ ಎಂದು ಇದೆ.